ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಭಾಗಿಯಾಗಿರುವ ರೇವಣ್ಣ ಇಂದು ಹೊಳೆನರಸೀಪುರದ ನಿವಾಸಕ್ಕೆ ಆಗಮಿಸಿದ್ದು, ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
20 ದಿನಗಳ ಬಳಿಕ ರೇವಣ್ಣ ಹೊಳೆನರಸೀಪುರದ ನಿವಾಸಕ್ಕೆ ಆಗಮಿಸಿದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ.
50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ಹೆಚ್.ಡಿ.ರೇವಣ್ಣ ಆಗಮನಕ್ಕಾಗಿ ಜೆಡಿಎಸ್ ಮುಖಂಡರು ಹಾಗೂ ಬೆಂಬಲಿಗರು ಕಾದು ಕುಳಿತಿದ್ದಾರೆ.