Wednesday, August 17, 2022

Latest Posts

ಎಷ್ಟೋ ಸಮಯದ ನಂತರ ಲೈವ್ ಬಂದ ಮೋಹಕ ತಾರೆ ರಮ್ಯಾ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದಶಕಗಳ ಕಾಲ ಕನ್ನಡ ಅಭಿಮಾನಿಗಳ ಮನಸ್ಸಿನ್ನು ಗೆದ್ದ ಮೋಹಕ ತಾರೆ ರಮ್ಯಾ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದಾರೆ.
ಎಷ್ಟೋ ಸಮಯದ ನಂತರ ಇನ್ಸ್ಟಾಗ್ರಾಂನಲ್ಲಿ ಲೈವ್ ಬಂದ ರಮ್ಯಾರನ್ನು ನೋಡಿ ಅಭಿಮಾನಿಗಳ ಮುಖದಲ್ಲಿ ನಗು ಮೂಡಿದೆ. ಈ ಬಗ್ಗೆ ಸಿಕ್ಕಾಪಟ್ಟೆ ಪಾಸಿಟಿವ್ ಟ್ರೋಲ್‌ಗಳು ಬರುತ್ತಿವೆ.

ಯಾರೇ ಬರಲಿ, ಯಾರೇ ಹೋಗಲಿ ರಮ್ಯಾ ಮುಂದೆ ಯಾರಿಲ್ಲ, ಸಿನಿಮಾಗೆ ಬನ್ನಿ ಎಂದೆಲ್ಲಾ ಜನ ಕೇಳುತ್ತಿದ್ದಾರೆ. ಸದ್ಯ ಯಾವುದೇ ಸಿನಿಮಾಗಳಲ್ಲಿ ರಮ್ಯಾ ನಟಿಸುತ್ತಿಲ್ಲ. ಮೇಕಪ್ ಇಲ್ಲದೆ ಸಿಂಪಲ್ ಆಗಿ ಲೈವ್ ಬಂದಾ ರಮ್ಯಾ ಲುಕ್‌ಗೆ ಹುಡುಗರೇನು, ಹುಡುಗಿಯರೂ ಫಿದಾ ಆಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!