ಐದು ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾದಿಂದ ವೃದ್ಧ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಐದು ತಿಂಗಳ ನಂತರ ಮತ್ತೆ ಕೊರೋನಾ ಸೋಂಕು ಮುನ್ನೆಲೆಗೆ ಬಂದಿದೆ.

ಬೆಂಗಳೂರಿನಲ್ಲಿ 94ರ ಪ್ರಾಯದ ವೃದ್ಧರೊಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ವೃದ್ಧರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!