Monday, August 8, 2022

Latest Posts

ಇನ್ ಟು ದಿ ವೈಲ್ಡ್: ಬೇರ್ ಗ್ರಿಲ್ಸ್ ಜೊತೆ ಮುಂದಿನ ಎಪಿಸೋಡ್’ನಲ್ಲಿರುವ ಸೆಲಿಬ್ರಿಟಿ ಯಾರು?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಈಗಾಗಲೇ ಭಾರತದ ಪ್ರಧಾನಿ ಮೋದಿ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟ ರಜಿನಿ ಕಾಂತ್ ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗುವ ಇನ್ ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಬಳಿಕ ಈಗ ಮತ್ತಿಬ್ಬರು ಭಾರತೀಯರು ಕಾಣಿಸಿಕೊಳ್ಳಲಿದ್ದಾರಂತೆ.
ಹೌದು, ಬಾಲಿವುಡ್ ಖ್ಯಾತ ನಟ ಅಜಯ್ ದೇವಗನ್ ಇನ್ ಟು ದಿ ವೈಲ್ಡ್ ನಲ್ಲಿ ಕಾಣಿಸಿಕೊಳ್ಳೋದು ಪಕ್ಕಾ ಆಗಿದ್ದು, ಈ ಬಾರಿ ಮಾಲ್ಡೀವ್ಸ್ ನಲ್ಲಿ ಶೋ ಚಿತ್ರೀಕರಣವಾಗಲಿದೆ ಎನ್ನಲಾಗಿದೆ.
ಇಷ್ಟೇ ಅಲ್ಲ.. ಈ ಹಿಂದೆ ಕ್ರಿಕೆಟಿಗ ವಿರಾಟ್ ಹಾಗೂ ನಟಿ ದೀಪಿಕಾ ಪಡುಕೋಣೆ ಭಾಗವಹಿಸುವ ಬಗ್ಗೆ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಬೇರ್ ಗ್ರಿಲ್ಸ್ ಅವರೇ ಇನ್’ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದು, ಮುಂದಿನ ಇನ್ ಟು ದಿ ವೈಲ್ಡ್ ಎಪಿಸೋಡ್ ನಲ್ಲಿ ಬಾಲಿವುಡ್ ನ ಇಬ್ಬರು ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಹಾಗಿದ್ದರೆ ಈಗ ದೀಪಿಕಾ ಪಡುಕೋಣೆ ಭಾಗವಹಿಸಲಿದ್ದಾರಾ ಎಂದು ಕಾದುನೋಡಬೇಕಿದೆ…

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss