ಚುನಾವಣಾ ಡೇಟ್ ಅನೌನ್ಸ್ ಬೆನ್ನಲ್ಲೇ ನಟ ಉಪ್ಪಿಗೆ ಕಾಡಿತು ಈ ಪ್ರಶ್ನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭಾ ಚುನಾವಣಾ(Election) ಡೇಟ್ ಅನೌನ್ಸ್ ಆಗಿದ್ದು, ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ (Actor Upendra) ಪ್ರಶ್ನೆಯೊಂದನ್ನ ಎತ್ತಿದ್ದಾರೆ .

ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ , ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಶನಿವಾರದಂದು ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆಗೆ ಎರಡು ದಿನ ಬೇಕೆ ಬಲ್ಲವರು ತಿಳಿಸುತ್ತೀರಾ ಎಂದು ಟ್ವೀಟ್ ಮಾಡಿದ್ದಾರೆ.

 

ಉಪೇಂದ್ರ ಅವರು ಹೀಗೆ ಯಾಕೆ ಕೇಳಿದ್ದಾರೆ ಅವರ ತಲೆಯಲ್ಲಿ ಹೇಗೆ ಬಂತು ಎಂದು ಸಾರ್ವಜನಕರಿಲ್ಲಿ ಪ್ರಶ್ನೆಗಳ ಜೊತಗೆ ಚರ್ಚೆಗಳು ಸಹ ಶುರುವಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!