Saturday, December 9, 2023

Latest Posts

ವಿಪಕ್ಷಗಳ ಸಭೆ ಬೆನ್ನಲ್ಲೇ ‘INDIA’ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಎನ್‌ಡಿಎ ಸರಕಾರ ವಿರುದ್ಧ ಬೆಂಗಳೂರಿನಲ್ಲಿ ವಿಪಕ್ಷಗಳೆಲ್ಲ ಸೇರಿ ಒಗಟ್ಟಿನ ಮಂತ್ರ ಸಾರಿದ್ದು, ಇದಕ್ಕೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.

ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾರತದಾದ್ಯಂತದ ನಮ್ಮ ಮೌಲ್ಯಯುತ ಎನ್‌ಡಿಎ ಪಾಲುದಾರರು ಭಾಗವಹಿಸುತ್ತಿರುವುದು ಅಪಾರ ಸಂತೋಷದ ವಿಷಯವಾಗಿದೆ. ನಮ್ಮದು ಸಮಯ ಪರೀಕ್ಷಿತ ಮೈತ್ರಿಯಾಗಿದ್ದು ಅದು ಮತ್ತಷ್ಟು ರಾಷ್ಟ್ರೀಯ ಪ್ರಗತಿಗೆ ಮತ್ತು ಪ್ರಾದೇಶಿಕ ಆಕಾಂಕ್ಷೆಗಳನ್ನು ಪೂರೈಸಲು ಪ್ರಯತ್ನಿಸುತ್ತದೆ ಎಂದು ಕುಟುಕಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!