ಭಾರತ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ವೆಸ್ಟ್ ಇಂಡೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಡನ್ ಗಾರ್ಡನ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಭಾರತವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿದೆ.
ಇಂದಿನ ಪಂದ್ಯದಲ್ಲಿ ಕೀರನ್ ಪೊಲಾರ್ಡ್ ನೇತೃತ್ವದ ಎದುರಾಳಿ ತಂಡ ವೆಸ್ಟ್ ಇಂಡೀಸ್ ಸೋಲಿನ ಸುಳಿಯಿಂದ ತಪ್ಪಿಸಿಕೊಳ್ಳುವ ಮೂಲಕ ಈ ಒತ್ತಡದಿಂದ ಪಾರಾಗುತ್ತಾ ಅಥವಾ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾಗೆ ಶರಣಾಗುತ್ತಾ ಅನ್ನೋದನ್ನು ಕಾಡುನೋಡಬೇಕು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!