ಸಾಧನೆಗೆ ವಯಸ್ಸು ಮುಖ್ಯವಲ್ಲ…57ರಲ್ಲೂ ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪರಿಮಳಾ ಜಗ್ಗೇಶ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನ ಜಗತ್ತಿನಲ್ಲಿ ಬಹುತೇಕರು ಬೇಗ ನಿವೃತ್ತಿ ಹೊಂದಿ, ಆರಾಮದಾಯಕ ಜೀವನ ನಡೆಸಲು ಬಯಸುತ್ತಾರೆ. ಆದರೆ, ಸಾಧನೆಗೆ ವಯಸ್ಸಿಲ್ಲ ಎಂಬುವುದನ್ನು ನಟ ಜಗ್ಗೇಶ್ ಅವರ ಪತ್ನಿ ಪರಿಮಳಾ ಅವರು ತೋರಿಸಿಕೊಟ್ಟಿದ್ದಾರೆ. 57 ವಯಸ್ಸಿನಲ್ಲಿ ಪರಿಮಳಾ ಜಗ್ಗೇಶ್ ಅವರು ರಾಜ್ಯ ಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್‌ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ವಯಸ್ಸು ಕೇವಲ ಮನುಷ್ಯನ ಮನಸ್ಸಿನ ಮಿತಿಯಷ್ಟೇ ಹೊರತು ಸಾಧನೆಯ ಹಾದಿಗಲ್ಲ ಎಂಬುದನ್ನು ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ … Continue reading ಸಾಧನೆಗೆ ವಯಸ್ಸು ಮುಖ್ಯವಲ್ಲ…57ರಲ್ಲೂ ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪರಿಮಳಾ ಜಗ್ಗೇಶ್!