Wednesday, February 28, 2024

ಅಗ್ನಿವೀರ್ ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ‍್ಯಾಲಿ: ಬೆಳಗಾವಿಯ ಶ್ರುತಿ ತಾನಾಜಿ ದಾಖಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ ( ಮಹಿಳಾ ಮಿಲಿಟರಿ ಪೊಲೀಸ್) ನೇಮಕಾತಿ ರ‍್ಯಾಲಿ ನಡೆಯುತ್ತಿದೆ.

ಜಯನಗರದಲ್ಲಿ ನಡೆಯುತ್ತಿರುವ ನೇಮಕಾತಿ ರ‍್ಯಾಲಿಯಲ್ಲಿ ಬೆಳಗಾವಿಯ ಶ್ರುತಿ ತಾನಾಜಿ ಉಕ್ಕೋಜಿ ಅವರು 6:30 ಸೆಕೆಂಡ್‌ಗಳಲ್ಲಿ 1600 ಮೀಟರ್‌ಗಳನ್ನು ಪೂರ್ಣಗೊಳಿಸಿ ದಾಖಲೆ ಸೃಷ್ಟಿಸಿದ್ದಾರೆ.

ಇಂದಿನಿಂದ ಎರಡು ದಿನ ನೇಮಕಾತಿ ಪ್ರಧಾನ ಕಚೇರಿಯಲ್ಲಿ ರ‍್ಯಾಲಿ ನಡೆಯಲಿದೆ. ಕರ್ನಾಟಕ, ಕೇರಳ, ಲಕ್ಷದ್ವೀಪ ಹಾಗೂ ಮಾಹೆಯಿಂದ ಬಂದ ಶಾರ್ಟ್‌ಲಿಸ್ಟ್ ಆಗಿರುವ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ರ‍್ಯಾಲಿ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!