ಅಹಮದಾಬಾದ್‌ ಪಾಲಾದ ಐಪಿಎಲ್ 2026 ಫೈನಲ್ ಆತಿಥ್ಯ! ಡಿಕೆಶಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಹಂತದಲ್ಲಿದ್ದು, ಕ್ರಿಕೆಟ್ ಪ್ರೇಮಿಗಳು ಪ್ಲೇಆಫ್ಸ್ ಮತ್ತು ಫೈನಲ್ ಕದನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಈ ನಡುವೆ ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಿಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ. ನಿಯಮದಂತೆ ಹಾಲಿ ಚಾಂಪಿಯನ್ ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯವನ್ನು ಈಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಸ್ಥಳಾಂತರಿಸಲಾಗಿದೆ. ಸಾಮಾನ್ಯವಾಗಿ ಹಿಂದಿನ ಸೀಸನ್‌ನ ಚಾಂಪಿಯನ್ ತಂಡದ ತವರು ಮೈದಾನದಲ್ಲಿ ಫೈನಲ್ ನಡೆಯುವುದು ಐಪಿಎಲ್ ಸಂಪ್ರದಾಯ. … Continue reading ಅಹಮದಾಬಾದ್‌ ಪಾಲಾದ ಐಪಿಎಲ್ 2026 ಫೈನಲ್ ಆತಿಥ್ಯ! ಡಿಕೆಶಿ ಹೇಳಿದ್ದೇನು?