Wednesday, November 30, 2022

Latest Posts

ಎಐಸಿಸಿ ಅಧ್ಯಕ್ಷರ ಗಾದಿಗೆ ಚುನಾವಣೆ: ಮತದಾನ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ನಡೆಯುತ್ತಿರುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಚುನಾವಣೆ ದೆಹಲಿ ಸೇರಿದಂತೆ ವಿವಿಧೆಡೆ ದಡೆದಂತ ಮತದಾನ ಇದೀಗ ಮುಕ್ತಾಯಗೊಂಡಿದೆ.
ಎಐಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಇಂದು ಮಹತ್ವದ ಚುನಾವಣೆಯ ಮತದಾನ ನಡೆಯಿತು.ಕಾಂಗ್ರೆಸ್ ನ ಘಟಾನುಘಟಿ ನಾಯಕರು ತಮ್ಮ ಹಕ್ಕನ್ನು ಚಲಾಯಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷನಾಯಕ ಸಿದ್ಧರಾಮಯ್ಯ ಮತ ಚಲಾಯಿಸಿದರು.
9,100 ಮಂದಿ ಇಂದಿನ ಚುನಾವಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!