ದಿಗಂತ ವರದಿ ಕಲಬುರಗಿ:
ಎಐಸಿಸಿ ಅಧ್ಯಕ್ಷರಾದ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಅವರ ಪತ್ನಿ ರಾಧಾಬಾಯಿ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ನಗರದ ಬ್ರಹ್ಮಪುರ ಬಡಾವಣೆಯ ಬಸವನಗರದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ನಂಬರ್ 120 ರಲ್ಲಿ ಮತದಾನ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ