ಜಾರ್ಖಂಡ್‌ ನ ರಾಂಚಿಯಲ್ಲಿ ಏರ್‌ ಆಂಬ್ಯುಲೆನ್ಸ್‌ ಪತನ: 7 ಪ್ರಯಾಣಿಕರು ಸಾ*ವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್ ರಾಜಧಾನಿ ರಾಂಚಿಯಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದ್ದುಏಳು ಮಂದಿ ಸಾವಿಗೀಡಾಗಿದ್ದಾರೆ. ರಾಂಚಿಯಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ರೆಡ್ ಬರ್ಡ್ ಏವಿಯೇಷನ್ ​​ಏರ್ ಆಂಬ್ಯುಲೆನ್ಸ್ ಸೋಮವಾರ ತಡರಾತ್ರಿ ಚತ್ರಾ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿತ್ತು. ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು. ಈ ವಿಮಾನವು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಡೆಸುತ್ತಿದ್ದ Beechcraft King Air BE9L … Continue reading ಜಾರ್ಖಂಡ್‌ ನ ರಾಂಚಿಯಲ್ಲಿ ಏರ್‌ ಆಂಬ್ಯುಲೆನ್ಸ್‌ ಪತನ: 7 ಪ್ರಯಾಣಿಕರು ಸಾ*ವು