ನೂತನ ವಾಯುಪಡೆ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ಆಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ಆಶುತೋಷ್ ದೀಕ್ಷಿತ್ ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸುಮಾರು 43 ವರ್ಷಗಳ ಸುದೀರ್ಘ ಸೇವೆಯ ಬಳಿಕ ನಿವೃತ್ತರಾದ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರಿಂದ ಅವರು ಜವಾಬ್ದಾರಿ ಸ್ವೀಕರಿಸಿದರು. ಯುದ್ಧವಿಮಾನ ಹಾರಾಟದಲ್ಲಿ 3,500ಕ್ಕೂ ಹೆಚ್ಚು ಗಂಟೆಗಳ ಅನುಭವ ಹೊಂದಿರುವ ದೀಕ್ಷಿತ್, ವಾಯುಪಡೆಯ ಮುಂದಿನ ಕಾರ್ಯತಂತ್ರಕ್ಕೆ ನಾಯಕತ್ವ ನೀಡಲಿದ್ದಾರೆ. ಅನುಭವದ ಬಲ, ಹೊಸ ಜವಾಬ್ದಾರಿ ಅಧಿಕಾರ ಹಸ್ತಾಂತರಕ್ಕೂ ಮುನ್ನ ರೇಸ್ ಕೋರ್ಸ್ ವಾಯುನೆಲೆಯಲ್ಲಿ ಏರ್ … Continue reading ನೂತನ ವಾಯುಪಡೆ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ಆಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ