Sunday, August 14, 2022

Latest Posts

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತೀಯ ವಾಯುಪಡೆಯ ತರಬೇತಿ ವಿಮಾನವೊಂದು ಪತನಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂಡ್ ನಲ್ಲಿ ನಡೆದಿದೆ.
ತಾಂತ್ರಿಕ ದೋಷದಿಂದ ಪೈಲಟ್ ನಿಯಂತ್ರಣ ತಪ್ಪಿ ವಿಮಾನ ಪತನಗೊಂಡಿದ್ದು, ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ವಾಲಿಯರ್ ಏರ್ ಬೇಸ್ ಮೂಲಕ ಪೈಲಟ್ ಅಭಿಲಾಷ್ ಭಾರತೀಯ ಫೈಟರ್ ವಿಮಾನ ಮೀರಜ್ 2000 ನಲ್ಲಿ ತರಬೇತಿ ಪಡೆಯುತ್ತಿದ್ದರು.
ಮಧ್ಯಪ್ರದೇಶದ ಭಿಂಡ್‌ನಿಂದ 6 ಕಿ.ಮೀ ದೂರದಲ್ಲಿರುವ ಮಂಕಾಬಾದ್‌ನ ಖಾಲಿ ಮೈದಾನದಲ್ಲಿ ವಿಮಾನದ ಅವಶೇಷಗಳು ಬಿದ್ದಿರುವುದು ಪತ್ತೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss