8 ಗಂಟೆ ಆಕಾಶದಲ್ಲೇ ಗಿರಕಿ ಹೊಡೆದ ಏರ್ ಇಂಡಿಯಾ: ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನ ವಾಪಸ್ ದೆಹಲಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತುವಾಗಿ ಹಿಂತಿರುಗಿಸಿದ ಘಟನೆ ನಡೆದಿದೆ. ಸುಮಾರು 230 ಪ್ರಯಾಣಿಕರನ್ನು ಹೊತ್ತಿದ್ದ ಎಐ-173 ವಿಮಾನವು ಹಾರಾಟ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಸಮಸ್ಯೆ ಪತ್ತೆಯಾದ ಕಾರಣ ಪ್ರಯಾಣಿಕರಲ್ಲಿ ಆತಂಕ ಮೂಡಿಸಿತು. ಚೀನಾ ವಾಯುಪ್ರದೇಶದಿಂದ ಯೂ-ಟರ್ನ್ ಮೇ 27ರಂದು ದೆಹಲಿಯಿಂದ ಹೊರಟಿದ್ದ ವಿಮಾನವು ಸುಮಾರು ಮೂರು ಗಂಟೆಗಳ ಕಾಲ ಹಾರಾಟ ನಡೆಸಿತ್ತು. ಬಳಿಕ ತಾಂತ್ರಿಕ ಸಮಸ್ಯೆಯ ಸೂಚನೆ ಸಿಕ್ಕ ತಕ್ಷಣ … Continue reading 8 ಗಂಟೆ ಆಕಾಶದಲ್ಲೇ ಗಿರಕಿ ಹೊಡೆದ ಏರ್ ಇಂಡಿಯಾ: ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನ ವಾಪಸ್ ದೆಹಲಿಗೆ