SHOCKING | ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಬೆಂಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದ ಬೆಂಕಿ ಕಾಣಿಸಿಕೊಂಡಿದೆ .

ಇಂದು (ಮೇ 17) ಸಂಜೆ 6 ಗಂಟೆ ಸುಮಾರಿಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 175 ಪ್ರಯಾಣಿಕರಿದ್ದ ವಿಮಾನ ಟೇಕ್​ ಆಫ್ ಆಗುವ ವೇಳೆ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕೂಡಲೇ ಎಚ್ಚೆತ್ತ ಸಿಬ್ಬಂದಿ ಅಲರ್ಟ್ ಮಾಡಿದ್ದು, ಕೂಡಲೇ ಪೈಲೆಟ್ ವಿಮಾನವನ್ನು ದೆಹಲಿ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ್ದಾರೆ.

ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!