ಟರ್ಬುಲೆನ್ಸ್‌ನಿಂದ ನಡುಗಿದ ಏರ್ ಇಂಡಿಯಾ ವಿಮಾನ: ಏಕಾಏಕಿ 300 ಅಡಿ ಕುಸಿದು 14 ಮಂದಿಗೆ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತೀವ್ರ ಟರ್ಬುಲೆನ್ಸ್ ಸಂಭವಿಸಿದ ಪರಿಣಾಮ ವಿಮಾನವು ಏಕಾಏಕಿ ಸುಮಾರು 300 ಅಡಿ ಕೆಳಕ್ಕೆ ಕುಸಿದು ಕೆಲ ಕಾಲ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಘಟನೆದಲ್ಲಿ ಒಟ್ಟು 14 ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಮಾನವನ್ನು ಪೈಲಟ್ ಸುರಕ್ಷಿತವಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸುವಲ್ಲಿ ಯಶಸ್ವಿಯಾಗಿದೆ. 14 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲಾತಿ ಏರ್ ಇಂಡಿಯಾ ಬಿಡುಗಡೆ ಮಾಡಿದ … Continue reading ಟರ್ಬುಲೆನ್ಸ್‌ನಿಂದ ನಡುಗಿದ ಏರ್ ಇಂಡಿಯಾ ವಿಮಾನ: ಏಕಾಏಕಿ 300 ಅಡಿ ಕುಸಿದು 14 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed