ರಾಜ್ಯದಲ್ಲಿ ವಾಯು ಮಾಲಿನ್ಯ ಏರಿಕೆ: ಮಂಗಳೂರಲ್ಲೂ ಕಳಪೆ ಏರ್ ಕ್ವಾಲಿಟಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಮತ್ತೆ ಹದಗೆಟ್ಟಿದೆ. ವಿಶೇಷವಾಗಿ ಬೆಂಗಳೂರು, ಮಂಗಳೂರು ಹಾಗೂ ಉಡುಪಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಆತಂಕಕಾರಿಯಾಗಿ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವುದು ಸ್ಥಳೀಯರಲ್ಲಿ ಚಿಂತೆ ಮೂಡಿಸಿದೆ. ಇಂದು ಬೆಂಗಳೂರಿನ AQI 135 ದಾಖಲಾಗಿದ್ದು, ಇದು ‘ಕಳಪೆ’ ಮಟ್ಟದಲ್ಲಿದೆ. ಮಂಗಳೂರು ನಗರದಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, AQI 194ಕ್ಕೆ ಏರಿದೆ. ಕಳೆದ ಕೆಲ ದಿನಗಳಿಂದ ನಿರಂತರ ಏರಿಕೆ ಕಂಡುಬರುತ್ತಿರುವ ಮಂಗಳೂರಿನ ಗಾಳಿಯ ಗುಣಮಟ್ಟ 200ರ … Continue reading ರಾಜ್ಯದಲ್ಲಿ ವಾಯು ಮಾಲಿನ್ಯ ಏರಿಕೆ: ಮಂಗಳೂರಲ್ಲೂ ಕಳಪೆ ಏರ್ ಕ್ವಾಲಿಟಿ!
Copy and paste this URL into your WordPress site to embed
Copy and paste this code into your site to embed