ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿ ಹದಗೆಡುತ್ತಿರುವುದರಿಂದ ವಾಯುಮಾಲಿನ್ಯದಿಂದ ಶಾಲೆಗಳನ್ನು ಮುಚ್ಚುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ, ‘ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಮುಂದಿನ 2 ದಿನಗಳವರೆಗೆ ರಜೆ ನೀಡಿರುವುದಾಗಿ’ ಘೋಷಿಸಿದ್ದಾರೆ.