ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ: 17 ಕಡೆ ಅಪಾಯದ ಮಟ್ಟ ಮೀರಿದ ಮಾಲಿನ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮುಂದುವರಿದಿದ್ದು, ಇಡೀ ನಗರದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದೆ. ಶನಿವಾರ ದೆಹಲಿಯ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 367ಕ್ಕೆ ದಾಖಲಾಗಿದ್ದು, ‘ಅತ್ಯಂತ ಕಳಪೆ’ ಹಂತದಲ್ಲೇ ಮುಂದುವರಿದಿದೆ. ಆತಂಕಕಾರಿ ವಿಷಯವೆಂದರೆ, ನಗರದ ಕನಿಷ್ಠ 17 ಪ್ರಮುಖ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ‘ತೀವ್ರ’ ಅಪಾಯಕಾರಿ ಮಟ್ಟವನ್ನು ತಲುಪಿದೆ. ಮಳೆಯಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುವ ಭೀತಿ ಭಾನುವಾರ ದೆಹಲಿಯ ಕೆಲವೆಡೆ ತುಂತುರು ಅಥವಾ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ … Continue reading ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ: 17 ಕಡೆ ಅಪಾಯದ ಮಟ್ಟ ಮೀರಿದ ಮಾಲಿನ್ಯ
Copy and paste this URL into your WordPress site to embed
Copy and paste this code into your site to embed