ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಗಾಜಾನಗರದದ ಮೇಲೆ ಇಸ್ರೇಲ್ ನಿರಂತರ ದಾಳಿ ನಡೆಸುತ್ತಿದ್ದು, ಈವರೆಗೂ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.
ಭಾನುವಾರ ಒಂದೇ ದಿನ ಗಾಜಾದ ಮೂರು ಕಟ್ಟಡಗಳ ಮೇಲೆ ದಾಳಿ ನಡೆಸಿದ್ದು, 42 ಮಂದಿ ಮೃತಪಟ್ಟಿದ್ದಾರೆ. ಈವರೆಗೂ ಕನಿಷ್ಠ 42 ಪ್ಯಾಲೆಸ್ತೀನಿಗಳು, 58 ಮಕ್ಕಳು, 34 ಮಹಿಳೆಯರು ಸಾವನ್ನಪ್ಪಿದ್ದಾರೆ.
ರಾಕೆಟ್ ದಾಳಿಯಲ್ಲಿ ಇಸ್ರೇಲ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಬಿಕಟ್ಟು ನಿವಾರಿಸಲು ಈಗಾಗಲೇ ವಿಶ್ವಸಂಸ್ಥೆ, ಅಮೆರಿಕ ಸೇರಿದಂತೆ ಇತರೆ ದೇಶಗಳು ಮಾತುಕತೆ ನಡೆಸಿವೆ.