spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಫ್ಘಾನಿಸ್ತಾನ ಭದ್ರತಾ ಪಡೆಯಿಂದ ತಾಲಿಬಾನ್ ನೆಲೆಗಳ ಮೇಲೆ ವಾಯುದಾಳಿ: 254 ಉಗ್ರರು ಹತ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ತಾಲಿಬಾನ್ ವಿರುದ್ಧ ಅಫ್ಘಾನಿಸ್ತಾನ ವಾಯುಪಡೆ ಮಹತ್ವದ ಕ್ರಮ ಕೈಗೊಂಡಿದ್ದು, ತಾಲಿಬಾನ್​ ಉಗ್ರರ ನೆಲೆಗಳ ಮೇಲೆ ವಾಯುದಾಳಿ ನಡೆಸಿ, 254  ಉಗ್ರರನ್ನು ಹತ್ಯೆ ಮಾಡಿದೆ. 97ಕ್ಕೂ ಹೆಚ್ಚು ಭಯೋತ್ಪಾದಕರು ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ ಅಫ್ಘಾನಿಸ್ತಾನದ ಕಂದಹಾರ್​​ ಏರ್​ಪೋರ್ಟ್ ​ ಮೇಲೆ ತಾಲಿಬಾನ್​ ಉಗ್ರರು ಮೂರು ರಾಕೆಟ್ ದಾಳಿ ನಡೆಸಿದ ಬೆನ್ನಲ್ಲೇ ಇಂದು ಅಫ್ಘಾನಿಸ್ತಾನ ರಕ್ಷಣಾ ಪಡೆಗಳು ಈ ಕ್ರಮ ಕೈಗೊಂಡಿವೆ ಎಂದು ವರದಿಯಾಗಿದೆ.

ಹೆರಾತ್, ಹೆಲ್ಮಾಂಡ್ಕಾ, ಕಾಬೂಲ್, ಕಂದಹಾರ್, ಕುಂಡುಜ್ ಮತ್ತು ಘಜ್ನಿ ಸೇರಿದಂತೆ 13 ಉಗ್ರರ ಅಡಗುದಾಣಗಳ ಮೇಲೆ ಅಫ್ಘಾನಿಸ್ತಾನ ವಾಯುಪಡೆ 24 ಗಂಟೆಗಳಲ್ಲಿ ವಾಯುದಾಳಿ ನಡೆಸಿವೆ. ಈ

ತಾಲಿಬಾನ್ ಉಗ್ರರ ಮೇಲೆ ಇದುವರೆಗೆ ನಡೆದ ದಾಳಿಗಳಲ್ಲಿ ಇದು ಅತಿ ದೊಡ್ಡ ದಾಳಿಯಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss