ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ: ಪಾಕಿಸ್ತಾನದ ವಿರುದ್ಧ ಗುಡುಗಿದ ಭಾರತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನವು ಕೆಲ ದಿನಗಳ ಹಿಂದೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಇದರಿಂದ 16 ನಾಗರಿಕರು ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ವಿಶ್ವದ ಅನೇಕ ರಾಷ್ಟ್ರಗಳು ಪಾಕ್ ಕೃತ್ಯವನ್ನು ವ್ಯಾಪಕವಾಗಿ ಖಂಡಿಸಿದ್ದು, ಇದೀಗ ಬಾರತವು ಕೂಡ ಪಾಕ್ ನಡೆಯನ್ನು ಖಂಡಿಸಿದೆ. ಈ ಕುರಿತು ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌, ಪಾಕ್ ನ ಈ ಕೃತ್ಯವನ್ನು ಭಾರತ ಬಲವಾಗಿ ಖಂಡಿಸುತ್ತದೆ. ಇದರಿಂದಾಗಿ ಅಲ್ಲಿನ ನಾಗರಿಕರ ಸಾವು, ಹಾಗೂ ಮೂಲ ಸೌಕರ್ಯಗಳ ನಾಶವಾಗಿದೆ … Continue reading ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ: ಪಾಕಿಸ್ತಾನದ ವಿರುದ್ಧ ಗುಡುಗಿದ ಭಾರತ!