ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕೋವಿಡ್: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಇನ್ಸ್‌ಟಾಗ್ರಾಂನಲ್ಲಿ ಐಶ್ವರ್ಯಾ ಹೇಳಿಕೊಂಡಿದ್ದು, ಕೊರೋನಾ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಿದ್ದೆ ಆದರೂ ನನಗೆ ಕೊರೋನಾ ಬಾಧಿಸಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಬಗ್ಗೆ ನಿರ್ಲಕ್ಷ್ಯ ಬೇಡ. ಎಲ್ಲರೂ ಮಾಸ್ಕ್ ಧರಿಸಿ. ಲಸಿಕೆ ಹಾಕಿಸುವುದು ಮರೆಯಬೇಡಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!