ಮಣಿಪುರದ ನೂತನ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವಾಲಯದ ಮಾಜಿ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಮಣಿಪುರದ ನೂತನ ರಾಜ್ಯಪಾಲರಾಗಿ ಇಂದು ನೇಮಕಗೊಂಡಿದ್ದಾರೆ.

ಮಣಿಪುರ ಸೇರಿದಂತೆ ರಾಷ್ಟ್ರಪತಿಗಳು ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿದ್ದಾರೆ. ಒಡಿಶಾ, ಮಿಜೋರಾಂ, ಕೇರಳ, ಬಿಹಾರ ರಾಜ್ಯಗಳಿಗೂ ನೂತನ ರಾಜ್ಯಪಾಲರು ನೇಮಕವಾಗಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!