spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತು ಅಜಾಜ್ ಪಟೇಲ್ ಹೊಸ ದಾಖಲೆ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 325ರನ್‌ಗೆ ಆಲ್‌ಔಟ್ ಆಗಿದೆ.
ಭಾರತ ತಂಡದ ಎಲ್ಲಾ ಹತ್ತು ವಿಕೆಟ್‌ಗಳನ್ನು ಕಿವೀಸ್ ಸ್ಪಿನ್ನರ್ ಅಜಾಜ್ ಪಟೇಲ್ ಒಬ್ಬರೇ ತೆಗೆದು ದಾಖಲೆ ಮಾಡಿದ್ದಾರೆ.
ಬರೋಬ್ಬರಿ 47.5 ಓವರ್ ಬೌಲಿಂಗ್ ಮಾಡಿದ್ದು, 119 ರನ್ ನೀಡಿ ಎಲ್ಲಾ ಹತ್ತು ವಿಕೆಟ್‌ಗಳನ್ನು ಕಿತ್ತಿದ್ದಾರೆ.
ಜಿಮ್ ಲೇಕರ್, ಅನಿಲ್ ಕುಂಬ್ಳೆ ಬಳಿಕ ಅಜಾಜ್ ಪಟೇಲ್ ನೂತನ ಮೈಲಿಗಲ್ಲು ಸ್ಥಾಪಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss