ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್‌ ಅಗರ್ಕರ್‌ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟೀಮ್‌ ಇಂಡಿಯಾ ಮಾಜಿ ಆಟಗಾರ ಆಲ್ರೌಂಡರ್‌ ಅಜಿತ್‌ ಅಗರ್ಕರ್‌ ರಾಷ್ಟ್ರೀಯ ಆಯ್ಕೆ ಸಮಿತಿಯ ಚೇರ್ಮನ್‌ ಆಗಿ ನೇಮಕವಾಗಿದ್ದಾರೆ.

ಈ ಕುರಿತಾಗಿ ಅಧಿಕೃತವಾಗಿ ಮ್ ಮಾಹಿತಿ ನೀಡಿದ ಬಿಸಿಸಿಐ, ಅಜಿತ್‌ ಅಗರ್ಕರ್‌ ರಾಷ್ಟ್ರೀಯ ಆಯ್ಕೆ ಸಮಿತಿಯ ಚೇರ್ಮನ್‌ ಆಗಿ ನೇಮಕವಾಗಿದ್ದಾರೆ .
ಈ ಹಿಂದೆ ಸಮಿತಿಯ ಅಧ್ಯಕ್ಷರಾಗಿದ್ದ ಚೇತನ್‌ ಶರ್ಮ್‌, ಕಳೆದ ಫೆಬ್ರವರಿಯಲ್ಲಿ ನಡೆದ ಸ್ಟಿಂಗ್‌ ಆಪರೇಷನ್‌ ಬೆನ್ನಲ್ಲಿಯೇ ತಮ್ಮ ಸ್ಥಾನ ಕಳೆದುಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!