Sunday, August 31, 2025

ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭೇಟಿಯಾದ ಅಜಿತ್ ದೋವಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಷ್ಯಾದ ತೈಲವನ್ನು ಗುರಿಯಾಗಿರಿಸಿಕೊಂಡುಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲಿನ ಸುಂಕವನ್ನು ಹೆಚ್ಚಿಸಿದ ಒಂದು ದಿನದ ನಂತರ ಮಾಸ್ಕೋದಲ್ಲಿ ನಡೆದ ದ್ವಿಪಕ್ಷೀಯ ಭದ್ರತಾ ಮಾತುಕತೆಯ ಸಂದರ್ಭ ಭೇಟಿಯಾಗಿದ್ದಾರೆ. ಈ ಭೇಟಿ ತುಂಬಾ ಮಹತ್ವ ಪಡೆದಿದೆ.

ಇದನ್ನೂ ಓದಿ