ಬಸವ ಸೇವಾ ಪ್ರತಿಷ್ಠಾನ ಸಂಸ್ಥಾಪಕ ಅಧ್ಯಕ್ಷ ಅಕ್ಕ ಅನ್ನಪೂರ್ಣ ಲಿಂಗೈಕ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಸವ ಸೇವಾ ಪ್ರತಿಷ್ಠಾನ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಪೂಜ್ಯ ಅನ್ನಪೂರ್ಣ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಸಿರು ನಿಲ್ಲಿಸಿದ್ದಾರೆ.

ಅನ್ನಪೂರ್ಣ ಅವರಿಗೆ 61 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಅಲ್ಲೇ ಕೊನೆಯುಸಿರೆಳೆದರು.

ಅನ್ನಪೂರ್ಣ ಬೀದರ್‌ನ ಲಿಂಗಾಯುತ ಮಹಾಮಠದ ಪೀಠಾಧ್ಯಕ್ಷರಾಗಿದ್ದರು. 2002ರಲ್ಲಿ ಬೀದರ್‌ನ ಪಾಪನಾಶ ಬಳಿ ಬಸವಗಿರಿ ಸ್ಥಾಪಿಸಿದರು. ಇವರು ಅಪಾರ ಭಕ್ತ ಸಮೂಹವನ್ನು ಹೊಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!