ಶ್ರೀರಾಮದೇವರ ಬೆಟ್ಟದಲ್ಲಿ ಮದ್ಯವ್ಯಸನಿಗಳ ಹಾವಳಿ: ಸಾರ್ವಜನಿಕರಿಂದ ತೀವ್ರ ಆಕ್ರೋಶ, ಕ್ರಮಕ್ಕೆ ಆಗ್ರಹ
ಎಸ್. ರುದ್ರೇಶ್ವರ ಹೊಸದಿಗಂತ ವರದಿ ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಪವಿತ್ರ ಧಾರ್ಮಿಕ ತಾಣ ಹಾಗೂ ರಣಹದ್ದುಗಳ ರಕ್ಷಿತಾರಣ್ಯ ಎನಿಸಿರುವ ಶ್ರೀರಾಮದೇವರ ಬೆಟ್ಟ ಅರಣ್ಯ ಪ್ರದೇಶದ ಕುಡುಕರ ಅಡ್ಡೆಯಾಗಿ ಪರಿಣಮಿಸಿದೆ. ಬೆಟ್ಟದ ಮೇಲೆ ಇಂತಹ ಚಟುವಟಿಕೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸಂರಕ್ಷಿತ ಅರಣ್ಯ ಪ್ರದೇಶವಾಗಿರುವ ರಾಮದೇವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮಾನವ ಚಟುವಟಿಕೆಗಳಿಗೆ ಸಾಕಷ್ಟು ನಿರ್ಬಂಧವಿದೆ. ಆದರೂ,ಕೆಲ ಮಂದಿ ಗುಂಪು ಗುಂಪಾಗಿ ಬಂದು ಮದ್ಯದ ಪಾರ್ಟಿ ನಡೆಸಲು ಅವಕಾಶ ಮಾಡಿಕೊಟ್ಟವರು ಯಾರು … Continue reading ಶ್ರೀರಾಮದೇವರ ಬೆಟ್ಟದಲ್ಲಿ ಮದ್ಯವ್ಯಸನಿಗಳ ಹಾವಳಿ: ಸಾರ್ವಜನಿಕರಿಂದ ತೀವ್ರ ಆಕ್ರೋಶ, ಕ್ರಮಕ್ಕೆ ಆಗ್ರಹ
Copy and paste this URL into your WordPress site to embed
Copy and paste this code into your site to embed