ಕೇರಳದಲ್ಲಿ ಮದ್ಯದ ಮೇಲಿನ ತೆರಿಗೆ ಕಡಿತ: ಯುಡಿಎಫ್ ಸರ್ಕಾರದ ವಿರುದ್ಧ ಪಿಣರಾಯಿ ವಿಜಯನ್ ತೀವ್ರ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕೇರಳ ರಾಜಕಾರಣದಲ್ಲಿ ಮದ್ಯದ ತೆರಿಗೆ ವಿಚಾರವಾಗಿ ಭಾರಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದೆ. ಯುಡಿಎಫ್ ಸರ್ಕಾರವು ತನ್ನ ಮೊದಲ ಬಜೆಟ್‌ನಲ್ಲಿ ಕಡಿಮೆ ಆಲ್ಕೋಹಾಲ್ ಹೊಂದಿರುವ ಪಾನೀಯಗಳ ಮೇಲಿನ ತೆರಿಗೆಯನ್ನು ಭಾರಿ ಪ್ರಮಾಣದಲ್ಲಿ ಇಳಿಕೆ ಮಾಡಿರುವುದನ್ನು ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಕಟುವಾಗಿ ಟೀಕಿಸಿದ್ದಾರೆ. ಈ ನಿರ್ಧಾರವು ಕೇವಲ ಖಾಸಗಿ ಮದ್ಯದ ದಂಧೆಕೋರರಿಗೆ ನೆರವಾಗಲು ಮಾಡಿರುವ ಯೋಜಿತ ಸಂಚು ಎಂದು ಅವರು ಆರೋಪಿಸಿದ್ದಾರೆ. ತೆರಿಗೆಯಲ್ಲಿ ಭಾರಿ ಕಡಿತ ಕಡಿಮೆ ಆಲ್ಕೋಹಾಲ್ ಹೊಂದಿರುವ ಪಾನೀಯಗಳ ಮೇಲಿನ … Continue reading ಕೇರಳದಲ್ಲಿ ಮದ್ಯದ ಮೇಲಿನ ತೆರಿಗೆ ಕಡಿತ: ಯುಡಿಎಫ್ ಸರ್ಕಾರದ ವಿರುದ್ಧ ಪಿಣರಾಯಿ ವಿಜಯನ್ ತೀವ್ರ ಆಕ್ರೋಶ