ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಆದಾಯದ ಬಗ್ಗೆ ತಪ್ಪು ಘೋಷಣೆ ಮಾಡಿಕೊಳ್ಳುವವರಿಗೆ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ.
ಆದಾಯ ತಪ್ಪು ವರದಿ ಮಾಡಿದರೆ ತೆರಿಗೆ ಮೊತ್ತದ 100% ರಷ್ಟು ದಂಡ ವಿಧಿಸಲಾಗುತ್ತದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.



