ಅಲರ್ಟ್‌.. ಇಲ್ಲಿ ಕೇಳಿ.. ಮೊಬೈಲ್‌ ಹಾಗೂ ಚಾರ್ಜರ್‌ಗಳ ಮೇಲಿನ ತೆರಿಗೆ ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆ ಆರಂಭವಾಗಿದ್ದು, ಜನಸಾಮಾನ್ಯರಿಗೆ ಸಿಹಿ ಸುದ್ದಿ ಇದಾಗಿದೆ.

ಮೊಬೈಲ್ ಹಾಗೂ​ ಚಾರ್ಜರ್​ಗಳ ಮೇಲಿನ ತೆರಿಗೆ ಇಳಿಕೆ ಬಗ್ಗೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!