ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್‌ನ ನೂತನ ಪರಮೋಚ್ಛ ನಾಯಕ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಪುತ್ರನನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಖಮೇನಿ ಪುತ್ರ ಮೊಜ್ತಾಬಾ ಖಮೇನಿಯನ್ನು ಶಿಯಾ ಧಾರ್ಮಿಕ ಪಂಡಿತರುಗಳಿರುವ ಸಂಸ್ಥೆ ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಆಯ್ಕೆ ಮಾಡಿದೆ. ಮೊಜ್ತಾಬಾ ಖಮೇನಿ ಅವರು ಇತ್ತೀಚೆಗಷ್ಟೇ ಮೃತಪಟ್ಟ ಅತ್ಯುನ್ನತ ನಾಯಕ ಅಲಿ ಖಮೇನಿ ಅವರ ಎರಡನೇ ಪುತ್ರ. ಅವರ ಪದೋನ್ನತಿ ರಾಜಕೀಯವಾಗಿ ಸಂವೇದನಾಶೀಲ ವಿಷಯವಾಗಬಹುದು. ಏಕೆಂದರೆ ಇಸ್ಲಾಮಿಕ್ ರಿಪಬ್ಲಿಕ್ ದೀರ್ಘಕಾಲದಿಂದ ವಂಶಪಾರಂಪರ್ಯ ಆಡಳಿತವನ್ನು ಟೀಕಿಸುತ್ತಿದ್ದು, ತಾನು ರಾಜಶಾಹಿಗೆ ಪರ್ಯಾಯ … Continue reading ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್‌ನ ನೂತನ ಪರಮೋಚ್ಛ ನಾಯಕ
Copy and paste this URL into your WordPress site to embed
Copy and paste this code into your site to embed