ಆಲಿಯಾ ಭಟ್ ಬೇಬಿ ಬಂಪ್ ಲುಕ್‌ಗೆ ಅಭಿಮಾನಿಗಳು ಫಿದಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಾಲಿವುಡ್‌ ನಟಿ ಆಲಿಯಾ ಭಟ್ ಮತ್ತೆ ಸುದ್ದಿಯಲ್ಲಿದ್ದಾರೆ.‌ ಈ ಬಾರಿ ಅವರ ಬೇಬಿ ಬಂಪ್ ಲುಕ್‌ನಲ್ಲಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಪೊಟೋ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಖುಷಿ ಮೂಡಿಸಿದೆ.

ಸೋಶಿಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿರುವ ಈ ಫೋಟೋ, ರಣ್‌ಬೀರ್ ಕಪೂರ್ ಜೊತೆಗಿನ ‘ಬ್ರಹ್ಮಾಸ್ತ್ರ’ ಸಿನಿಮಾದ ಪ್ರಚಾರ ಕಾರ್ಯ ನಡೆಯುತ್ತಿರುವ ಸಂದರ್ಭದ್ದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!