ಖಮೇನಿ ಹತ್ಯೆ ಬೆನ್ನಲ್ಲೇ ಇರಾನ್‌ ಮಧ್ಯಂತರ ಸುಪ್ರೀಂ ಲೀಡರ್‌ ಆಗಿ ಅಲಿರೆಜಾ ಅರಾಫಿ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕಾ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಇದರ ಬಳಿಕ ಖಮೇನಿಯ ಮುಂದಿನ ಉತ್ತರಾಧಿಕಾರಿಯಾಗುತ್ತಾರೆ ಎಂಬ ಪ್ರಶ್ನೆಗಳು ತಲೆಎತ್ತಿದ್ದವು. ಸದ್ಯ ಇದಕ್ಕೆ ಉತ್ತರ ಸಿಕ್ಕಿದ್ದು, ಖಮೇನಿ ಆಪ್ತನಾಗಿದ್ದ ಅಯತೊಲ್ಲಾ ಅಲಿರೆಜಾ ಅರಾಫಿ ಇರಾನ್‌ ನ ಮಧ್ಯಂತರ ಸುಪ್ರೀಂ ಲೀಡರ್‌ ಆಗಿದ್ದಾರೆ. ಸದ್ಯ ಖಮೇನಿ ಯುಗ ಅಂತ್ಯವಾಗಿದ್ದು, ಇರಾನ್‌ ನ ಮಧ್ಯಂತರ ಸುಪ್ರೀಂ ಲೀಡರ್‌ ಆಗಿ ಇರಾನ್‌ ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ … Continue reading ಖಮೇನಿ ಹತ್ಯೆ ಬೆನ್ನಲ್ಲೇ ಇರಾನ್‌ ಮಧ್ಯಂತರ ಸುಪ್ರೀಂ ಲೀಡರ್‌ ಆಗಿ ಅಲಿರೆಜಾ ಅರಾಫಿ ಆಯ್ಕೆ