ಕೆನಡಾದಲ್ಲಿ ಮೃತಪಟ್ಟ ಕನ್ನಡಿಗನ ಮೃತದೇಹ ತರಲು ಎಲ್ಲಾ ಪ್ರಯತ್ನ ನಡೀತಿದೆ: ಜಿ. ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ನೆಲಮಂಗಲ ಮೂಲದ ಚಂದನ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ಹೇಳಿದ ಗೃಹ ಸಚಿವ ಜಿ. ಪರಮೇಶ್ವರ್, ಪಾರ್ಥೀವ ಶರೀರವನ್ನು ಶೀಘ್ರವಾಗಿ ಭಾರತಕ್ಕೆ ತರಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಚಂದನ್ ಕುಮಾರ್ ನಿವೃತ್ತ ಶಿಕ್ಷಕ ನಂದಕುಮಾರ್ ಅವರ ಏಕೈಕ ಪುತ್ರರಾಗಿದ್ದು, ಕೆನಡಾದಲ್ಲಿ ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಅಕಾಲಿಕ ಸಾವಿನಿಂದ ಕುಟುಂಬದವರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಹತ್ಯೆಯ ನಿಖರ … Continue reading ಕೆನಡಾದಲ್ಲಿ ಮೃತಪಟ್ಟ ಕನ್ನಡಿಗನ ಮೃತದೇಹ ತರಲು ಎಲ್ಲಾ ಪ್ರಯತ್ನ ನಡೀತಿದೆ: ಜಿ. ಪರಮೇಶ್ವರ್