ಎಲ್ಲಾ Trade Deal ಮಹಿಮೆ! ಭಾರತದಲ್ಲಿ ಹಾರ್ಲೆ-ಡೇವಿಡ್ಸನ್ ಬೈಕ್ ಬೆಲೆಯಲ್ಲಿ ಭಾರೀ ಇಳಿಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ–ಅಮೆರಿಕಾ ನಡುವಿನ ವ್ಯಾಪಾರ ಒಪ್ಪಂದದ ಪರಿಣಾಮವಾಗಿ ಅಮೆರಿಕದಿಂದ ಆಮದು ಆಗುವ ಹಾರ್ಲೆ-ಡೇವಿಡ್ಸನ್ ಮೋಟಾರ್‌ಸೈಕಲ್‌ಗಳ ಬೆಲೆ ಇನ್ನು ಮುಂದೆ ಕಡಿಮೆಯಾಗುವ ಸಾಧ್ಯತೆ ಇದೆ. ಹೆಚ್ಚಿನ ಎಂಜಿನ್ ಸಾಮರ್ಥ್ಯ ಹೊಂದಿರುವ ಬೈಕ್‌ಗಳ ಮೇಲೆ ಇದ್ದ ಹೆಚ್ಚಿನ ಆಮದು ಸುಂಕವನ್ನು ಕಡಿಮೆ ಮಾಡುವ ಕುರಿತಾಗಿ ಚರ್ಚೆಗಳು ನಡೆದಿದ್ದು, ಇದರ ಫಲವಾಗಿ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. ಈವರೆಗೆ 800 ಸಿಸಿ ಮೇಲ್ಪಟ್ಟ ಬೈಕ್‌ಗಳ ಮೇಲೆ ಸುಮಾರು 44 ಶೇಕಡಾ ಆಮದು ಸುಂಕ ವಿಧಿಸಲಾಗುತ್ತಿತ್ತು. ಇದರಿಂದಾಗಿ ಒಂದು ಬೈಕ್‌ … Continue reading ಎಲ್ಲಾ Trade Deal ಮಹಿಮೆ! ಭಾರತದಲ್ಲಿ ಹಾರ್ಲೆ-ಡೇವಿಡ್ಸನ್ ಬೈಕ್ ಬೆಲೆಯಲ್ಲಿ ಭಾರೀ ಇಳಿಕೆ?