ಇನ್ಮುಂದೆ ಎಲ್ಲ ವೈದ್ಯಕೀಯ ಸೇವೆಗಳ ವಿವರ ಆನ್‌ಲೈನ್‌ನಲ್ಲೇ ಲಭ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ ನೀಡಲಾಗಿದೆ.
ಎಲ್ಲ ವೈದ್ಯಕೀಯ ಸೇವೆಗಳ ವಿವರಗಳನ್ನು ಆನ್‌ಲೈನ್‌ನಲ್ಲಿ ಒದಗಿಸುವ ಮಹತ್ವದ ಘೋಷಣೆ ಆಗಿದೆ. ಈ ಯೋಜನೆ ಅನ್ವಯ ರಾಷ್ಟ್ರೀಯ ವೈದ್ಯಕೀಯ ಸೇವೆಗಳ ಸಮಗ್ರ ವಿವರ ಒದಗಿಸುವ ಆನ್‌ಲೈನ್ ವೇದಿಕೆಯನ್ನು ಸರ್ಕಾರ ರೂಪಿಸಲಿದೆ. ವೈದ್ಯಕೀಯ ಸಿಬ್ಬಂದಿ, ಸೇವೆಗಳ ಮಾಹಿತಿ ಇಲ್ಲಿ ಸಿಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!