ಕೊಡಗು ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರು: ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೊಡಗಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜೂನ್ 16 ರಂದು (ನಾಳೆ) ರಜೆ ಘೋಷಿಸಲಾಗಿದೆ.

ಇದೆ ವೇಳೆ ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಭಾರೀ ಗಾಳಿ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಸೋಮವಾರ (16) 6 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!