ಜೂನ್ 21ರ ನೀಟ್ ಮರುಪರೀಕ್ಷೆಗೆ ಸಕಲ ಸಿದ್ಧತೆ: ಭದ್ರತೆಗೆ ಜಿಲ್ಲಾಧಿಕಾರಿ ಸೂಚನೆ

ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 21ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-2026) ಮರುಪರೀಕ್ಷೆಗೆ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಸೂಚಿಸಿದರು. ಜೂನ್ … Continue reading ಜೂನ್ 21ರ ನೀಟ್ ಮರುಪರೀಕ್ಷೆಗೆ ಸಕಲ ಸಿದ್ಧತೆ: ಭದ್ರತೆಗೆ ಜಿಲ್ಲಾಧಿಕಾರಿ ಸೂಚನೆ