ಭಾರತದ 1000ನೇ ಏಕದಿನ ಪಂದ್ಯಕ್ಕೆ ಸಕಲ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ 1000ನೇ ಏಕದಿನ ಪಂದ್ಯಕ್ಕೆ ಸಕಲ ಸಿದ್ಧತೆ ನಡೆದಿದೆ.
ಭಾರತ ವಿರುದ್ಧದ ವೈಟ್ ಬಾಲ್ ಸರಣಿಗೆ ಮುನ್ನ ಕಿರಾನ್ ಪೊಲಾರ್ಡ್ ನೇತೃತ್ವದ ವೆಸ್ಟ್ ಇಂಡೀಸ್ ತಂಡ ಅಹಮದಾಬಾದ್‌ಗೆ ಆಗಮಿಸಿದೆ. ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಮೂರು ಏಕದಿನ ಪಂದ್ಯ ಹಾಗೂ ಮೂರು ಟಿ -20 ಪಂದ್ಯ ಆಡಲಿದೆ.

ಫೆ.6ರಿಂದ ಸರಣಿ ಆರಂಭವಾಗಲಿದ್ದು, ಇದು ಭಾರತದ 1000ನೇ ಪಂದ್ಯ ಆಗಿರಲಿದೆ. ಪಂದ್ಯಕ್ಕೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಾಗಿದ್ದು, ಏಕದಿನ ಪಂದ್ಯಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!