ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದ್ವಿಪೌರತ್ವ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತನಿಖೆಗೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆದೇಶಿಸಿದೆ. ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಲಕ್ನೋದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ನಡೆಸಿದ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು, ರಾಹುಲ್ ಗಾಂಧಿ ಅವರ ದ್ವಿಪೌರತ್ವದ ಆರೋಪವು ತನಿಖೆಗೆ ಅರ್ಹವಾಗಿದ್ದು, … Continue reading ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶ