Saturday, September 13, 2025

ಜಾತಿ ನಿಂದನೆ ಆರೋಪ: ಬಿಗ್​ಬಾಸ್​ ಖ್ಯಾತಿಯ ಲಾಯರ್​ ಜಗದೀಶ್​ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಅವರನ್ನು ಬೆಂಗಳೂರಲ್ಲಿ ಕೊಡಗೇಹಳ್ಳಿ ಪೊಲೀಸರು ಪಡೆದಿದ್ದಾರೆ.

ಜಾತಿ ನಿಂದನೆ ಪ್ರಕರಣ ಸಂಬಂಧ ಮಂಜುನಾಥ್ ಅನ್ನೋ ವ್ಯಕ್ತಿ ನೀಡಿದ್ದ ದೂರಿನ ಆಧಾರದಲ್ಲಿ ಲಾಯರ್ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಜಗದೀಶ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಕೂಡಿಗೆಹಳ್ಳಿ ಠಾಣೆಗೆ ಕರೆತಂದು ವಿಚಾರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ