ಬೆಳಗಾವಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಆರೋಪ: ಕಠಿಣ ಶಿಕ್ಷೆಗೆ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ: ನಗರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ನಿನ್ನೆ ರಾತ್ರಿ ಅವಮಾನ ಮಾಡಿದ ಆರೋಪ ಕೇಳಿಬಂದಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ದಲಿತ ಮುಖಂಡ ಮಲ್ಲೇಶ್‌ ಚೌಗಲೆ ನೇತ್ರತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಗುರುವಾರ ಪರಿಶೀಲನೆ ನಡೆಸಿದರು. ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ, ಎಸ್ಪಿ ರಾಮ್ ರಾಜ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಪಾಲಿಕೆ ಎಂಜಿನಿಯರ್‌ಗಳು … Continue reading ಬೆಳಗಾವಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಆರೋಪ: ಕಠಿಣ ಶಿಕ್ಷೆಗೆ ಆಗ್ರಹ