ನಾಯಿ ಮಾಂಸ ದಂಧೆ ಆರೋಪ: ಹೈದರಾಬಾದ್‌ ಪ್ರಯೋಗಾಲಯಕ್ಕೆ ಸ್ಯಾಂಪಲ್ಸ್‌ ರವಾನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲು ನಿಲ್ದಾಣಕ್ಕೆ 90 ಕ್ರೇಟ್‌ಗಳಲ್ಲಿ ನಾಯಿ ಮಾಂಸವನ್ನು ಸಾಗಿಸಲಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪೊಲೀಸರು ಹಾಗೂ ಆಹಾರ ಸುರಕ್ಷತಾ ಸಿಬ್ಬಂದಿಗೆ ಮಾಹಿತಿ ಇಲ್ಲದ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಕ್ಸ್‌ಗಳಲ್ಲಿ ತಂದಿದ್ದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದ್ದು, ದೇಹದ ಭಾಗಗಳ ಮಾದರಿಗಳನ್ನು ಹೈದರಾಬಾದ್‌ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!