ಹೆರಿಗೆ ಮಾಡಿಸಲು ಹಣ ವಸೂಲಿ ಆರೋಪ: ಜಿಲ್ಲಾ ಸರ್ಜನ್ ಬೆವರಿಳಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 10 ರಿಂದ 15 ಸಾವಿರದವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೆಡಿಪಿ ಸಭೆಯಲ್ಲಿ ಕೇಳಿಬಂದಿತು. ಈ ಹಿನ್ನೆಲೆಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಜಿಲ್ಲಾ ಸರ್ಜನ್ ಡಾ. ರವೀಂದ್ರರನ್ನು ಸಭೆಗೆ ಕರೆಸಿ ಮಾಹಿತಿ ಪಡೆದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಗರದ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ನಡೆಸಿದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ … Continue reading ಹೆರಿಗೆ ಮಾಡಿಸಲು ಹಣ ವಸೂಲಿ ಆರೋಪ: ಜಿಲ್ಲಾ ಸರ್ಜನ್ ಬೆವರಿಳಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Copy and paste this URL into your WordPress site to embed
Copy and paste this code into your site to embed