AI ಬಳಸಿ ಫೋಟೋ ಮಾರ್ಫಿಂಗ್ ಆರೋಪ: CJP ನಾಯಕರಿಗೆ ಹೈಕೋರ್ಟ್‌ನಿಂದ ನೋಟಿಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ತಮ್ಮ ಫೋಟೋವನ್ನು ಮಾರ್ಫ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಕ್ಕೆ ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಮಹಿಳೆಯೊಬ್ಬರು ಸಲ್ಲಿಸಿರುವ ಅರ್ಜಿ ಇದೀಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಗಿರೀಶ್ ಕಾಥ್‌ಪಾಲಿಯಾ ಅವರು ಕಾಕ್ರೋಚ್ ಜನತಾ ಪಾರ್ಟಿ ನಾಯಕರಾದ ಅಭಿಜೀತ್ ದಿಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ ಮತ್ತು ರತ್ನಾ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ದೂರಿನಲ್ಲಿ ಏನಿದೆ? ಜಂತರ್ ಮಂತರ್‌ನಲ್ಲಿ … Continue reading AI ಬಳಸಿ ಫೋಟೋ ಮಾರ್ಫಿಂಗ್ ಆರೋಪ: CJP ನಾಯಕರಿಗೆ ಹೈಕೋರ್ಟ್‌ನಿಂದ ನೋಟಿಸ್
Copy and paste this URL into your WordPress site to embed
Copy and paste this code into your site to embed