ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ದೂರಿದ ಆರೋಪ : ಹಾಸನದ ನಡುರಸ್ತೆಯಲ್ಲೇ ಹೊಡೆದಾಟ
ಹೊಸದಿಗಂತ ವರದಿ ಹಾಸನ : ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಮಹಿಳೆಯರು ಹಾಗೂ ಪುರುಷರು ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಸಕಲೇಶಪುರ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕೂಲಿ ಕೆಲಸಕ್ಕಾಗಿ ಆಗಮಿಸಿರುವ ಕಾರ್ಮಿಕರ ನಡುವೆ ಕಳೆದ ಮೂರ್ನಾಲ್ಕು ದಿನಗಳಿಂದ ಗಲಾಟೆ ನಡೆಯುತ್ತಿದೆ, ಗುರುವಾರವೂ ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಈ ವೇಳೆ ವಾಹನಗಳು ಸಂಚರಿಸುತ್ತಿದ್ದರೂ ಅದನ್ನು ಲೆಕ್ಕಿಸದೆ ಕಾರ್ಮಿಕರು ಪರಸ್ಪರ ಬಡಿದಾಡಿಕೊಂಡಿದ್ದಾರೆ. … Continue reading ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ದೂರಿದ ಆರೋಪ : ಹಾಸನದ ನಡುರಸ್ತೆಯಲ್ಲೇ ಹೊಡೆದಾಟ
Copy and paste this URL into your WordPress site to embed
Copy and paste this code into your site to embed